1988ರ ರೋಡ್ ರೇಜ್ ಪ್ರಕರಣದಲ್ಲಿ ಹೆಚ್ಚಿನ ಶಿಕ್ಷೆ ನೀಡಬೇಡಿ: ಸುಪ್ರೀಂ ಕೋರ್ಟ್‌ಗೆ ನವಜೋತ್ ಸಿದ್ದು ಮನವಿ
ನವದೆಹಲಿ: ಮಾಜಿ ಕ್ರಿಕೆಟಿಗ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು 33 ವರ್ಷಗಳ ಹಿಂದಿನ ರಸ್ತೆ ರೋಷ (road rage) ಪ್ರಕರಣದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವಂತೆ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ತಮ್ಮ ವಿರುದ್ಧದ ರಸ್ತೆ ರೋಷ (road rage) ಪ್ರಕರಣದಲ್ಲಿ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ … Continued