ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಕೊರೊನಾದಿಂದ ತಂದೆ-ತಾಯಿ ಕಳೆದುಕೊಂಡ ಮಕ್ಕಳಿಗೆ ಕಾಶಿ ಪೀಠದಿಂದ ಉಚಿತ ಶಿಕ್ಷಣ..ಮಾಹಿತಿ ಇಲ್ಲಿದೆ

ಧಾರವಾಡ : ಕೊರೊನಾ ಮಹಾಮಾರಿಯ 2ನೇ ಅಲೆಯಲ್ಲಿ ಅಧಿಕ ಸಾವು-ನೋವುಗಳಿಂದಾಗಿ ತಂದೆ-ತಾಯಿಗಳನ್ನು ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಕರ್ನಾಟಕ, ತೆಲಂಗಾಣ ಮತ್ತು ಮಹಾರಾಷ್ಟ ರಾಜ್ಯಗಳಲ್ಲಿ ಶ್ರೀ ಕಾಶಿ ಜಗದ್ಗುರು ಪೀಠದಿಂದ ಸಹನಿವಾಸದ ಉಚಿತ ಶಿಕ್ಷಣದ ವ್ಯವಸ್ಥೆ ಮಾಡಲಾಗುವುದು ಎಂದು ವೀರಶೈವ ಪಂಚಪೀಠಗಳಲ್ಲಿ ಒಂದಾಗಿರುವ ಶ್ರೀಕಾಶಿ ಜ್ಞಾನ ಪೀಠದ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯರು ಪ್ರಕಟಿಸಿದ್ದಾರೆ. ರಾಜ್ಯದ ಹಾವೇರಿ ಜಿಲ್ಲೆ … Continued