ಹೊನ್ನಾವರ : ಗೇರುಸೊಪ್ಪ ಶ್ರೀ ಕ್ಷೇತ್ರ ಬಂಗಾರಮಕ್ಕಿಗೆ ಭೇಟಿ ನೀಡಿದ ಮಹಿಳಾ ಕ್ರಿಕೆಟರ್ ಸ್ಮೃತಿ ಮಂಧಾನ
ಕಾರವಾರ : ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಬಂಗಾರಮಕ್ಕಿ ವೀರಾಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಆಂಜನೇಯಸ್ವಾಮಿಯ ದರ್ಶನ ಪಡೆದರು. ಬಂಗಾರಮಕ್ಕಿಗೆ ಆಗಮಿಸಿದ ಸ್ಮೃತಿ ಮಂಧಾನ ಅವರನ್ನು ಶ್ರೀಕ್ಷೇತ್ರದ ವತಿಯಿಂದ ಬರಮಾಡಿಕೊಳ್ಳಲಾಯಿತು. ಬಳಿಕ ವೀರಾಂಜನೇಯ ಸ್ವಾಮಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ … Continued