ಬಾಹ್ಯಾಕಾಶ ವಿಜ್ಞಾನಕ್ಕೆ ಪ್ರಾಚೀನ ಭಾರತೀಯರ ಕೊಡುಗೆ ದೊಡ್ಡದು: ಶ್ರೀದೇವಿ ಭಟ್
ಗೋಕರ್ಣ: ಬಾಹ್ಯಾಕಾಶ ವಿಜ್ಞಾನಕ್ಕೆ ಪ್ರಾಚೀನ ಭಾರತೀಯರ ಕೊಡುಗೆ ಅಪಾರ ಎಂದು ತಿರುವನಂತಪುರದಲ್ಲಿರುವ ಇಸ್ರೋ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಕೇಂದ್ರದ ವಿಜ್ಞಾನಿ ಶ್ರೀದೇವಿ ಭಟ್ ಹೇಳಿದ್ದಾರೆ. ಶ್ರೀರಾಮಚಂದ್ರಾಪುರ ಮಠದ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ವತಿಯಿಂದ ಜ್ಞಾನ-ವಿಜ್ಞಾನ ಚಿಂತನ ಸತ್ರದಲ್ಲಿ “ನಭ ಸ್ಪರ್ಶಮ್” ಎಂಬ ಅಂತರ್ಜಾಲ ವಿಚಾರ ಸಂಕಿರಣದಲ್ಲಿ ವಿಚಾರ ಮಂಡಿಸಿದ ಅವರು, ವರಾಹಮಿಹಿರನ ‘ಬೃಹತ್ ಸಂಹಿತೆ’ ಕೃತಿಯಲ್ಲಿ ಸೂರ್ಯನ … Continued