ಬಿಟ್ ಕಾಯಿನ್ ಹಗರಣದ ಆರೋಪಿ ಶ್ರೀಕಿ ತನಿಖಾಧಿಕಾರಿ ಮುಂದೆ ಹಾಜರು

ಬೆಂಗಳೂರು: ಖಾಸಗಿ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜಾಮೀನಿನ ಮೇಲೆ ಬಿಡುಗಡೆಯಾಗಿ ನಾಪತ್ತೆಯಾಗಿದ್ದ ಬಿಟ್‌ಕಾಯಿನ್‌ ಹಗರಣದ ಆರೋಪಿ ಶ್ರೀಕೃಷ್ಣ ಆಲಿಯಾಸ್ ಶ್ರೀಕಿ ಒಂದು ತಿಂಗಳ ಬಳಿಕ ಪೊಲೀಸರ ಮುಂದೆ ಪ್ರತ್ಯಕ್ಷನಾಗಿದ್ದಾನೆ. ಕಳೆದ ತಿಂಗಳು ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಶ್ರೀಕಿ ಕ್ಷುಲ್ಲಕ ಕಾರಣಕ್ಕಾಗಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಸಂಬಂಧ ಜೀವನ ಭೀಮಾನಗರ ಪೊಲೀಸರು ಆತನನ್ನು … Continued