ಹಿರಿಯ ಹಾರ್ಮೊನಿಯಂ ವಾದಕ, ಶತಾಯುಷಿ ಶ್ರೀಕೃಷ್ಣರಾವ್ ಕಲ್ಗುಂಡಿಕೊಪ್ಪ ನಿಧನ
ಶಿರಸಿ : ಉತ್ತರಕನ್ನಡ ಜಿಲ್ಲೆಯ ಹಿರಿಯ ಹಾರ್ಮೊನಿಯಂ ವಾದಕ, ಅತ್ಯುತ್ತಮ ಕೃಷಿಕ ಹಾಗೂ ಶತಾಯುಷಿ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ (100) ಅವರು, ಶನಿವಾರ (ಆಗಸ್ಟ್ 16) ಬೆಳಗಿನ ಜಾವ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಶಿರಸಿ ತಾಲೂಕಿನ ಸುಗಾವಿ ಗ್ರಾಮದ ಕಲ್ಗೊಂಡಿಕೊಪ್ಪದ ನಿವಾಸಿಯಾಗಿದ್ದ ಮೃತ ಶ್ರೀಕೃಷ್ಣ ರಾವ್ ಕಲ್ಗೊಂಡಿಕೊಪ್ಪ ಅವರು ಪತ್ನಿ, ನಾಲ್ವರು ಪುತ್ರರು, ಮೂವರು ಪುತ್ರಿಯರು … Continued