ಕೆನಡಾದಲ್ಲಿ ಭಯೋತ್ಪಾದಕರು ಸುರಕ್ಷಿತ ನೆಲೆ ಕಂಡುಕೊಂಡಿದ್ದಾರೆ: ಪ್ರಧಾನಿ ಟ್ರುಡೊ ವಿರುದ್ಧ ಶ್ರೀಲಂಕಾ ವಿದೇಶಾಂಗ ಸಚಿವರ ವಾಗ್ದಾಳಿ
ನ್ಯೂಯಾರ್ಕ್ : ಶ್ರೀಲಂಕಾದ ವಿದೇಶಾಂಗ ಸಚಿವ ಅಲಿ ಸಬ್ರಿ ಅವರು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಭಾರತ-ಕೆನಡಾ ರಾಜತಾಂತ್ರಿಕ ವಿವಾದಕ್ಕೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಕೆನಡಾದಲ್ಲಿ ಭಯೋತ್ಪಾದಕರು ಸುರಕ್ಷಿತ ನೆಲೆ ಕಂಡುಕೊಂಡಿದ್ದಾರೆ ಮತ್ತು ಆ ದೇಶದ ಪ್ರಧಾನಿ ಜಸ್ಟಿನ್ ಟ್ರುಡೊ ಯಾವುದೇ ಪುರಾವೆಗಳಿಲ್ಲದೆ ಅತಿರೇಕದ ಆರೋಪಗಳನ್ನು ಮಾಡಿದ್ದಾರೆ ಎಂದು ಹೇಳಿದ್ದಾರೆ. … Continued