ಭ್ರಷ್ಟಾಚಾರದ ಆರೋಪ : ಟಿಎಂಸಿ ಮುಖಂಡನಿಗೆ ಬೋಳು ತಲೆ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಗ್ರಾಮಸ್ಥರು !

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ. ಕೇಂದ್ರ ಸರ್ಕಾರದ 100 ದಿನಗಳ ಉದ್ಯೋಗ ಖಾತ್ರಿ ಯೋಜನೆಯಲ್ಲಿ (MGNREGA) ವ್ಯಾಪಕ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ಟಿಎಂಸಿ ಮುಖಂಡನೊಬ್ಬನಿಗೆ ಸಾರ್ವಜನಿಕರೇ ತಲೆ ಬೋಳಿಸಿ, ಚಪ್ಪಲಿ ಹಾರ ಹಾಕಿ, ಸೊಂಟಕ್ಕೆ ಹಗ್ಗ ಕಟ್ಟಿ ಬೀದಿಯಲ್ಲಿ … Continued