ರಷ್ಯಾದಲ್ಲಿ ಮಾರಣಾಂತಿಕ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಮಂದಿ ಕ್ವಾರಂಟೈನ್‌, 5 ಆಸ್ಪತ್ರೆಗಳು ಬಂದ್‌

ರಷ್ಯಾದ ಸೈಬೀರಿಯಾದ ದೂರದ ಇರ್ಕುಟ್ಸ್ಕ್ ಪ್ರದೇಶದಲ್ಲಿ 28 ವರ್ಷದ ಪ್ರಯೋಗಾಲಯ ತಂತ್ರಜ್ಞೆಯೊಬ್ಬರು ಪ್ಲೇಗ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಕನಿಷ್ಠ ಐದು ಆಸ್ಪತ್ರೆಗಳನ್ನು ಮುಚ್ಚಲಾಗಿದ್ದು, 200ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಈ ಘಟನೆ ಶೆಲೆಖೋವ್‌ನಲ್ಲಿರುವ ಎಂಟಿ-ಪ್ಲೇಗ್ ಸಂಶೋಧನಾ ಸಂಸ್ಥೆಯಲ್ಲಿ ನಡೆದಿದೆ. ಮೃತ ತಂತ್ರಜ್ಞೆಯನ್ನು ದಾರ್ಯಾ ಶಿಪಿಲೋವಾ ಎಂದು ಗುರುತಿಸಲಾಗಿದೆ. ಪರೀಕ್ಷೆಗಾಗಿ ಮಾದರಿಗಳನ್ನು ಸಂಗ್ರಹಿಸುವ … Continued