ಉತ್ತರ ಕನ್ನಡ ಜಿಲ್ಲೆ : ಗುಡ್ಡ ಕುಸಿದು ಬಂದ್ ಆಗಿದ್ದ ಕುಮಟಾ-ಸಿದ್ದಾಪುರ ಮಾರ್ಗ ಸಂಚಾರಕ್ಕೆ ಮುಕ್ತ
ಕುಮಟಾ : ಗುಡ್ಡ ಕುಸಿದು ಎರಡು ದಿನಗಳಿಂದ ಬಂದ್ ಆಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ-ಸಿದ್ದಾಪುರ ಮಾರ್ಗ ಈಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಕುಮಟಾ-ಸಿದ್ದಾಪುರ ರಸ್ತೆಯ ಉಳ್ಳೂರುಮಠ ಕ್ರಾಸ್ ಸಮೀಪ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದು ಮಣ್ಣು ರಸ್ತೆಯ ಮೇಲೆ ಬಂದು ಬಿದ್ದಿತ್ತು. ರಸ್ತೆಯ ಮೇಲೆ ಬಿದ್ದಿದ್ದ ಮರ ಹಾಗೂ ಮಣ್ಣನ್ನು ತೆರವುಗೊಳಿಸಲಾಗಿದ್ದು, ಕುಮಟಾ-ಸಿದ್ದಾಪುರ ನಡುವಿನ … Continued