ಕಾರವಾರ: ಉಸ್ತುವಾರಿ ಸಚಿವರ ಸಭೆಗೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿ, ಲೋಕೋಪಯೋಗಿ ಎಇಇ ಸಾವು

ಕಾರವಾರ: ಜಿಲ್ಲಾ ಉಸ್ತುವಾರಿ ಸಚಿವರ ಸಭೆ ಬರುತ್ತಿದ್ದ ಅಧಿಕಾರಿಗಳ ಕಾರು ಪಲ್ಟಿಯಾಗಿ ಓರ್ವ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದಿದೆ. ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಬಾಳೆಗುಳಿ ಬಳಿ ಈ ಅಪಘಾತ ಸಂಭವಿಸಿದ್ದು ಸಿದ್ದಾಪುರ ಲೋಕೋಪಯೋಗಿ ಇಲಾಖೆಯ ಎಇಇ ಆಗಿದ್ದ 58 ವರ್ಷದ ಮುದುಕಣ್ಣನವರ್ ಮೃತ ಅಧಿಕಾರಿ ಎಂದು ಗುರುತಿಸಲಾಗಿದೆ. … Continued