ಜಾತಿ ಗಣತಿ ಅವಧಿ ಮತ್ತೆ ವಿಸ್ತರಣೆ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು (Caste census) ಅಕ್ಟೋಬರ್ 31ರವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದಾರೆ. ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಮೀಕ್ಷೆಯನ್ನು ಅ.31 ವರೆಗೂ ವಿಸ್ತರಣೆ ಮಾಡಲಾಗಿದೆ. ಆದರೆ, ಶಿಕ್ಷಕರನ್ನು ಬಳಕೆ … Continued