ವಾಸ್ತು ಸರಿಯಿಲ್ಲ ಎಂದು ಬಂದ್ ಮಾಡಲಾಗಿದ್ದ ವಿಧಾನಸೌಧದ ಸಿಎಂ ಕಚೇರಿ ದಕ್ಷಿಣದ ಬಾಗಿಲು ತೆರೆಸಿದ ಸಿದ್ದರಾಮಯ್ಯ
ಬೆಂಗಳೂರು : ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿ ತೆರೆಸಿದ್ದಾರೆ. ಮನಸ್ಸು ಸರಿ ಇದ್ದರೆ ಎಲ್ಲವೂ ಸರಿ ಇದ್ದಂತೆ ಎಂದು ಹೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಸ್ತು ಸರಿ ಇಲ್ಲ ಎಂದು ಮುಚ್ಚಿದ್ದ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿದರು. … Continued