ಮುಡಾ ಹಗರಣ: ಹೈಕೋರ್ಟ್ ಆದೇಶದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ … Continued