ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪ: ಸಂಸದ ಪ್ರತಾಪ ಸಿಂಹ ವಿರುದ್ಧ ಎಫ್ಐಆರ್ ದಾಖಲು
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಹೇಳಿಕೆಗಾಗಿ ಬಿಜೆಪಿ ಸಂಸದ ಪ್ರತಾಪ ಸಿಂಹ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ಧ ಎಂಬ ಪದ ಬಳಕೆ ಮಾಡಿದ ಹಿನ್ನಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದು ಅವಹೇನಕಾರಿ ಪದವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು … Continued