ಯಾರ ಬಿಪಿಎಲ್ ಕಾರ್ಡ್ ರದ್ದು : ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಗಲಕೋಟೆ: ” ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದಾಗಬಹುದು. ಅರ್ಹರ ಕಾರ್ಡ್‌ಗಳಿಗೆ ಯಾವುದೇ ತೊಂದರೆ ಇಲ್ಲ ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಭಾನುವಾರ ಬಾಗಲಕೋಟೆಯಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎನ್ನುವ ಪ್ರಶ್ನೆಯೇ ಪೂರ್ತಿ ತಪ್ಪು. ಪತ್ರಕರ್ತರು ಸರಿಯಾಗಿ ತಿಳಿದುಕೊಂಡು ಬರಬೇಕು. … Continued