ಕುರಿಗಾರರ ಹೋರಾಟಕ್ಕೆ ಸಿದ್ದರಾಮಯ್ಯ ಸಾಥ್
ಬೆಂಗಳೂರು: ಅನುಗ್ರಹ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ನಡೆದ ಕುರಿಗಾರರ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಥ್ ನೀಡಿದರು. ಕುರಿಗಳು ಸತ್ತರೆ ಪರಿಹಾರ ನೀಡುವ ಅನುಗ್ರಹ ಯೋಜನೆ ಮರು ಜಾರಿ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಣೆದಾರರ ಮಹಾ ಮಂಡಲದಿಂದ … Continued