ಸಿಎಂಗೆ ಪತ್ರ ಬರೆದ ಶಾಸಕ ಬಿಆರ್ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ
ಬೆಂಗಳೂರು : ಕೆಆರ್ ಐಡಿಎಲ್ ಕಾಮಗಾರಿ ಸಂಬಂಧ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದ್ದು, ಇದು ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದೆ. ಅದರಲ್ಲಿ ಅವರು ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಳೆದ ವಿಧಾನಸಭೆ ಅಧಿವೇಶನದ ವಿಷಯ ಪ್ರಸ್ತಾಪಿಸಿ ಬಿ.ಆರ್. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ … Continued