ಮುಂದಿನ ಬಾರಿಯೂ ಸಿದ್ದರಾಮಯ್ಯನವರನ್ನು ಪ್ರತಿಪಕ್ಷದಲ್ಲಿಯೇ ಕೂಡ್ರಿಸುತ್ತೇನೆ:ಬಿಎಸ್ವೈ ಸವಾಲು
ಬೆಂಗಳೂರು: ಕೊವಿಡ್ ಸಂಕಷ್ಟದ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಮಾಡಿದ್ದೇನೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ವರಿಗೂ ಒಳ್ಳೆಯದನ್ನು ನೀಡುವ ಬಜೆಟ್ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯಾರಿಗೂ ಒಂದು ರೂಪಾಯಿ ತೆರಿಗೆ ಹಾಕಿಲ್ಲ, ಯಾರಿಗೂ ಹೊರೆಯಾಗದ ಬಜೆಟ್ ಮಂಡಿಸಿದ್ದೇನೆ,ಇಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಯಾರಿಗೂ ತೆರಿಗೆ ಹಾಕದೆ … Continued