ಸಿಎಂ ಮುಂದೆ ಶರಣಾಗಿದ್ದ 6 ನಕ್ಸಲರಿಗೆ ನ್ಯಾಯಾಂಗ ಬಂಧನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಶರಣಾದ ಆರು ನಕ್ಸಲೀಯರಿಗೆ ಎನ್‌ಐಎ ವಿಶೇಷ ಕೋರ್ಟ್ ಜನವರಿ 31ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಶರಣಾಗಿದ್ದ ನಕ್ಸಲರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ ಟಿ.ಎನ್, ಮಾರೆಪ್ಪ ಅರೋಲಿ ಅವರಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ನಂತರ ಚಿಕ್ಕಮಗಳೂರು ಡಿವೈಎಸ್‌ಪಿ ಬಾಲಾಜಿ ಸಿಂಗ್ ಅವರು … Continued