ಕೇರಳ ಗಡಿಭಾಗದ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ: ಕೇರಳ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಕರ್ನಾಟಕದ ಗಡಿಭಾಗದ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯವಾಗಿ ಮೊದಲ ಭಾಷೆಯನ್ನಾಗಿ ಮಾಡುವ ಕೇರಳ ಸರ್ಕಾರದ ಕ್ರಮಕ್ಕೆ ಕರ್ನಾಟಕ ಸರ್ಕಾರ ಮತ್ತು ಕನ್ನಡ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತೀವ್ರ ವಿರೋಧ ವ್ಯಕ್ತಪಡಿಸಿವೆ. ಪ್ರಸ್ತಾವಿತ ಮಲಯಾಳಂ ಭಾಷಾ ವಿಧೇಯಕ-2025ರ ಅನ್ವಯ 1ರಿಂದ 10ನೇ ತರಗತಿಯವರೆಗೆ ಮಲಯಾಳಂ ಅನ್ನು ಮೊದಲ ಭಾಷೆಯನ್ನಾಗಿ ಕಡ್ಡಾಯಗೊಳಿಸಲು ಕೇರಳ ಸರ್ಕಾರ … Continued

ಇನ್ನೆಷ್ಟು ದಿನ ಇರ್ತೀನೋ ಗೊತ್ತಿಲ್ಲ, ನನ್ನ ಆಡಳಿತದ ಬಗ್ಗೆ ತೃಪ್ತಿಯಿದೆ’ ; ಸಿಎಂ ಸಿದ್ದರಾಮಯ್ಯ

ಹಾವೇರಿ : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರನ್ನು ಹಿಂದಿಕ್ಕಿ ಕರ್ನಾಟಕದಲ್ಲಿ “ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ” ವ್ಯಕ್ತಿ ಎಂಬ ದಾಖಲೆ ಸೃಷ್ಟಿಸಿದ ದಿನವೇ, ಸಿದ್ದರಾಮಯ್ಯ ಅವರು ʼಇನ್ನೂ ಎಷ್ಟು ದಿನ ಇರ್ತೀವೋ ಗೊತ್ತಿಲ್ಲ. ನನ್ನ ಆಡಳಿತದ ಬಗ್ಗೆ ತೃಪ್ತಿ ಇದೆʼ ಎಂದು ಹೇಳುವ ಮೂಲಕ ಚರ್ಚೆಗೆ ಗ್ರಾಸ ಒದಗಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. … Continued

ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ; ದೇವರಾಜ ಅರಸು ದಾಖಲೆ ಮುರಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಈವರೆಗೆ ದೇವರಾಜ ಅರಸು ಅವರ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅವರು ಮುರಿದಿದ್ದಾರೆ. ಬಜೆಟ್ ಮಂಡನೆಯಲ್ಲೂ ಸಿದ್ದರಾಮಯ್ಯ ಅವರು ಮುಂದಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಮುಖ್ಯಮಂತ್ರಿ ಆಗಿದ್ದ‌ರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ … Continued

ಕರ್ನಾಟಕದಲ್ಲಿ ಸಿಎಂ ಬದಲಾವಣೆ ವಿಚಾರ ; ಕೋಡಿಮಠದ ಸ್ವಾಮೀಜಿ ಭವಿಷ್ಯ

ಬೆಳಗಾವಿ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ತಿಕ್ಕಾಟ ಜೋರಾಗಿದ್ದು, ಇದರ ಮಧ್ಯೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಪ್ರತಿಕ್ರಿಯಿಸಿದ ಕೋಡಿಮಠ ಶ್ರೀಗಳು, ಸಂಕ್ರಾಂತಿ ನಂತರ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆ ಕಿತ್ತುಕೊಳ್ಳುವುದು ಅಷ್ಟು ಸುಲಭವಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ … Continued

ಸಿಎಂ ಸಿದ್ದರಾಮಯ್ಯ ಆಯ್ಕೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು ಸಂದೀಪ ಮೆಹ್ತಾ ಅವರಿದ್ದ ಪೀಠ ಸೋಮವಾರ ನೋಟಿಸ್‌ ನೀಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ವರುಣಾ ಕ್ಷೇತ್ರದ ಮತದಾರ ಕೆ. … Continued

ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ ಮಧ್ಯೆ ಮತ್ತೊಂದು ‘ಬ್ರೇಕ್​ಫಾಸ್ಟ್ ಮೀಟಿಂಗ್….!

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ ಉಪಾಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಅಧಿಕಾರಕ್ಕಾಗಿ ಹಗ್ಗಜಗ್ಗಾಟ ನಡೆಯುತ್ತಿದೆ ಎಂಬ ಊಹಾಪೋಹಗಳ ನಡುವೆ ಈಗ ಎರಡನೇ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ ಸಭೆಯಲ್ಲಿ ಒಗ್ಗಟ್ಟನ್ನು … Continued

ನಾಯಕತ್ವದ ಬದಲಾವಣೆ ತಿಕ್ಕಾಟದ ಮಧ್ಯೆ ನಡೆದ ಸಿದ್ದರಾಮಯ್ಯ-ಶಿವಕುಮಾರ ʼಬ್ರೇಕ್‌ ಫಾಸ್ಟ್‌ʼ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಬಣದ ನಡುವೆ ತಿಕ್ಕಾಟ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಶನಿವಾರ ಬೆಳಿಗ್ಗೆ ಉಪಾಹಾರ ಸಭೆ ಸೇರಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ ಅವರು ಈ ಕುರಿತ ಫೋಟೋ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ … Continued

ಹೈಕಮಾಂಡ್ ಸೂಚನೆ ಮೇರೆಗೆ ನಾಳೆ (ನ.29) ಬೆಳಿಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ..?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಆಂತರಿಕ ಕಲಹವನ್ನು ಕೊನೆಗೊಳಿಸಲು ಪಕ್ಷದ ಹೈಕಮಾಂಡ್ ಶುಕ್ರವಾರ ಮಧ್ಯಪ್ರವೇಶಿಸಿದ್ದು, ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸೂಚಿಸಿದೆ ಎಂದು ಸುದ್ದಿ ಹೊರಬಿದ್ದಿದೆ. ಹೈಕಮಾಂಡ್‌ನ ಸೂಚನೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ (ನವೆಂಬರ್‌ 29) ಉಪಾಹಾರಕ್ಕಾಗಿ … Continued

‘ಮಾತು’ ಜಗತ್ತಿಗೆ ಒಳಿತಾಗದ ಹೊರತು ಅದು ʼಶಕ್ತಿʼಯಲ್ಲ; ಡಿಕೆಶಿ ಪೋಸ್ಟ್​​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವಿನ ಮುಖ್ಯಮಂತ್ರಿ ಹುದ್ದೆಯ ಪೈಪೋಟಿಯ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್‌ಗೆ ನೀಡಿದ ಜನಾದೇಶ ಕೇವಲ ‘ಒಂದು ಕ್ಷಣದ’ ಸಂಗತಿಯಲ್ಲ, ಬದಲಿಗೆ ಐದು ವರ್ಷಗಳ ಸಂಪೂರ್ಣ ಜವಾಬ್ದಾರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ‘ಎಕ್ಸ್’ (ಹಿಂದಿನ ಟ್ವಿಟರ್) … Continued

ಕರ್ನಾಟಕದಲ್ಲಿ ಅಧಿಕಾರ ಸಂಘರ್ಷ: ಸಿದ್ದರಾಮಯ್ಯ, ಶಿವಕುಮಾರಗೆ ಕಾಂಗ್ರೆಸ್‌ ಹೈಕಮಾಂಡಿನಿಂದ ದೆಹಲಿ ಬುಲಾವ್‌ ಸಾಧ್ಯತೆ…

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ (Chief minister) ಹುದ್ದೆಯ ಕುರಿತಂತೆ ನಡೆಯುತ್ತಿರುವ ಆಂತರಿಕ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪಕ್ಷದ ಹೈಕಮಾಂಡ್‌ ಮಧ್ಯಪ್ರವೇಶಿಸಿದೆ. ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನಡುವೆ ಮಹತ್ವದ ಸಭೆ ನಿಗದಿಯಾಗಿದ್ದು, ಅದರ ನಂತರ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ, ನವೆಂಬರ್ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continued