ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕು ; ಇದರಿಂದ ಅಭಿವೃದ್ಧಿ ಯೋಜನೆಗಳಿಗೆ ಹಣದ ಕೊರತೆ ; ಸಿಎಂ ಆರ್ಥಿಕ ಸಲಹೆಗಾರ
ಕೊಪ್ಪಳ : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬೇಕಾಗುತ್ತದೆ. ಇದರಿಂದ ಬೇರೆ ಯೋಜನೆಗಳಿಗೆ ಅನುದಾನದ ಕೊರತೆಯಾಗುತ್ತಿದೆ. ಮುಖ್ಯಮಂತ್ರಿಗಳ ಜೊತೆಗೆ ಇರುವ ನನಗೆ ಮಾತ್ರ ಒಳಗಿನ ಸಮಸ್ಯೆ ಏನು ಎಂಬುದು ಗೊತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕೊಪ್ಪಳದ ಕುಕನೂರು … Continued