ವಕ್ಫ್ ಆಸ್ತಿ ವಿವಾದ | ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಮತ್ತು ಅವರಿಗೆ ನೀಡಲಾದ ನೋಟಿಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. ವಿಜಯಪುರ, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ಕೆಲವು ರೈತರಿಗೆ ಅವರ ಆಸ್ತಿ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, “ಯಾವುದೇ ರೈತರನ್ನು ಅವರ ಜಮೀನಿನಿಂದ ಹೊರಹಾಕುವುದಿಲ್ಲ. … Continued