ಕೇರಳದ ಪತ್ರಕರ್ತ ಸಿದ್ದೀಕ್ ಕಪ್ಪನ್‌ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್
ನವದೆಹಲಿ: ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿ ಉತ್ತರ ಪ್ರದೇಶ ಪೊಲೀಸರಿಂದ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಹಾಥ್‌ರಸ್ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಗೆಂದು ತೆರಳಿದ್ದ ಮಲಯಾಳಂ ಸುದ್ದಿತಾಣ ಅರಿಮುಖಂ ವರದಿಗಾರ ಮತ್ತು ಕೇರಳ ಕಾರ್ಯನಿರತ ಪತ್ರಕರ್ತರ … Continued