ದೆಹಲಿಯಲ್ಲಿ ಎನ್ಕೌಂಟರ್ : ‘ಸಿಗ್ಮಾ ಗ್ಯಾಂಗ್’ ನ ನಾಲ್ವರು ʼಮೋಸ್ಟ್ ವಾಂಟೆಡ್ʼ ಗ್ಯಾಂಗ್ಸ್ಟರ್ ಗಳು ಹತ
ನವದೆಹಲಿ: ದೆಹಲಿಯಲ್ಲಿ ಬಿಹಾರ ಪೊಲೀಸರ ಸಹಯೋಗದೊಂದಿಗೆ ನಡೆದ ಪ್ರಮುಖ ಎನ್ಕೌಂಟರ್ನಲ್ಲಿ ನಾಲ್ವರು ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ಗಳು ಹತರಾಗಿದ್ದಾರೆ. ಈ ಘಟನೆ ಗುರುವಾರ ಮುಂಜಾನೆ ದೆಹಲಿಯ ರೋಹಿಣಿಯಲ್ಲಿ ನಡೆದಿದೆ. ದೆಹಲಿ ಪೊಲೀಸರ ಪ್ರಕಾರ, ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬಹದ್ದೂರ್ ಶಾ ರಸ್ತೆಯಲ್ಲಿ ಗುಂಡಿನ ಚಕಮಕಿ ಆರಂಭವಾಯಿತು. ಹತರಾದವರನ್ನು ರಂಜನ್ ಪಾಠಕ್ (25), ಬಿಮಲೇಶ್ … Continued