ಲಸಿಕೆ ಕೊರತೆ ದೂರುಗಳ ಮಧ್ಯೆ, ಸೀರಮ್ ನಿಂದ ಜೂನ್ನಲ್ಲಿ 10 ಕೋಟಿ ಕೋವಿಶೀಲ್ಡ್ ಡೋಸ್ ಪೂರೈಕೆ ಭರವಸೆ
ನವ ದೆಹಲಿ: ದೇಶದ ಹಲವಾರು ರಾಜ್ಯಗಳಲ್ಲಿ ಲಸಿಕೆ ಡೋಸುಗಳ ಕೊರತೆಯ ಬಗ್ಗೆ ಹೆಚ್ಚುತ್ತಿರುವ ದೂರುಗಳ ಮಧ್ಯೆ, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ (ಎಸ್ಐಐ) ಜೂನ್ನಲ್ಲಿ 9ರಿಂದ 10 ಕೋಟಿ ಡೋಸ್ ಕೋವಿಶೀಲ್ಡ್ ತಯಾರಿಸಲು ಮತ್ತು ಪೂರೈಸಲು ಸಾಧ್ಯವಾಗುತ್ತದೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಿದೆ. ಸಾಂಕ್ರಾಮಿಕ ರೋಗದಿಂದಾಗಿ ವಿವಿಧ ಸವಾಲುಗಳ ನಡುವೆಯೂ ತನ್ನ ನೌಕರರು ಇಪ್ಪತ್ನಾಲ್ಕು ತಾಸೂ … Continued