ತಿಂಗಳಿಗೆ 10 ಸಾವಿರ ರೂ. ಸಂಬಳ ಪಡೆಯುವ ಯುವಕನ ಬ್ಯಾಂಕ್ ಖಾತೆಗೆ ₹10 ಸಾವಿರ ಕೋಟಿ ಜಮೆ !
ಸಿಕಾರ್ : ತಿಂಗಳಿಗೆ ಕೇವಲ 10 ಸಾವಿರ ರೂಪಾಯಿ ಸಂಬಳ ಪಡೆಯುವ 22 ವರ್ಷದ ಮೆಡಿಕಲ್ ಸ್ಟೋರ್ ಉದ್ಯೋಗಿಯೊಬ್ಬನ ಬ್ಯಾಂಕ್ ಖಾತೆಯಲ್ಲಿ ದಿಢೀರ್ 10 ಸಾವಿರ ಕೋಟಿ ರೂಪಾಯಿ ಜಮೆಯಾಗಿರುವುದು ಆತನನ್ನು ಅಚ್ಚರಿಗೀಡು ಮಾಡಿದೆ. ಆದರೆ, ಈ ಹಣವನ್ನು ನೋಡಿ ಖುಷಿಪಡುವ ಮೊದಲೇ ಹಣ ವಿತ್ಡ್ರಾ ಮಾಡದಂತೆ ಬ್ಯಾಂಕ್ ಖಾತೆಗೆ ನಿರ್ಬಂಧ ವಿಧಿಸಲಾಗಿದೆ. ಅಚ್ಚರಿಯ … Continued