ಸಿಖ್ ಪವಿತ್ರ ಗ್ರಂಥದ ಕೆಲ ಪುಟ ಹರಿದು ಹಾಕಿದ ಆರೋಪ : ಯುವಕನನ್ನು ಬಡಿದುಕೊಂದ ಭಕ್ತರು
ಚಂಡೀಗಢ: ಪಂಜಾಬ್‌ನ ಫಿರೋಜಪುರದ ಗುರುದ್ವಾರವೊಂದರಲ್ಲಿ ಶನಿವಾರ ಸಿಖ್ಖರ ಪವಿತ್ರ ಗ್ರಂಥವಾದ ಗುರು ಗ್ರಂಥ ಸಾಹಿಬ್‌ನ ಕೆಲವು ಪುಟಗಳನ್ನು ಹರಿದು ಹಾಕಿದ್ದಾನೆಂದು ಆರೋಪಿಸಿ 19 ವರ್ಷದ ಯುವಕನನ್ನು ಹೊಡೆದು ಕೊಲ್ಲಲಾಗಿದೆ. ಬಂಡಲಾ ಗ್ರಾಮದ ಗುರುದ್ವಾರ ಬಾಬಾ ಬೀರ್ ಸಿಂಗ್‌ನಲ್ಲಿ ಬಕ್ಷೀಶ್ ಸಿಂಗ್ ಎಂಬಾತ ಈ ಕೃತ್ಯ ಎಸಗಿದ್ದು, ನಂತರ ಕೋಪಗೊಂಡ ಗುಂಪು ಆತನನ್ನು ಹಿಡಿದು ಥಳಿಸಿದೆ ಎಂದು … Continued