ರಾಹುಲ್ ಗಾಂಧಿ ಅರ್ಜಿ ತೀರ್ಪು ಕಾಯ್ದಿರಿಸಿದ ಅಲಾಹಾಬಾದ್ ಹೈಕೋರ್ಟ್
ಪ್ರಯಾಗರಾಜ: ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಭಾರತದ ಸಿಖ್ಖರಲ್ಲಿ ಅಭದ್ರತೆಯ ಭಾವನೆಯಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ವಾರಾಣಸಿ ನ್ಯಾಯಾಲಯ ನೀಡಿದ್ದ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಅಲಾಹಾಬಾದ್ ಹೈಕೋರ್ಟ್ ಬುಧವಾರ ಕಾಯ್ದಿರಿಸಿದೆ. ರಾಹುಲ್ ಗಾಂಧಿ ಹೇಳಿಕೆಗಾಗಿ ಎಫ್ಐಆರ್ ದಾಖಲಿಸುವಂತೆ ಕೋರಿ ನಾಗೇಶ್ವರ ಮಿಶ್ರಾ … Continued