ಎರಡು ವಿಧಾನಸಭೆ ಚುನಾವಣೆ ಫಲಿತಾಂಶ : ಅರುಣಾಚಲದಲ್ಲಿ ಬಿಜೆಪಿಗೆ ಮುನ್ನಡೆ , ಸಿಕ್ಕಿಂನಲ್ಲಿ ಬಹುಮತದತ್ತ ಎಸ್ ಕೆ ಎಂ
ನವದೆಹಲಿ: ಹಿಮಾಲಯದ ರಾಜ್ಯಗಳಾದ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶಗಳ ವಿಧಾನಸಭೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಒಟ್ಟು 43 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಅಥವಾ ಮುನ್ನಡೆ ಪಡೆದಿದೆ. ಅರುಣಾಚಲದಲ್ಲಿ ಹತ್ತು ಬಿಜೆಪಿ ಅಭ್ಯರ್ಥಿಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ 60 ವಿಧಾನಸಭಾ ಕ್ಷೇತ್ರಗಳ ಪೈಕಿ 50 ಸ್ಥಾನಗಳಿಗೆ ಮಾತ್ರ ಮತ ಎಣಿಕೆ … Continued