ಬೆಂಗಳೂರಲ್ಲಿ ದಕ್ಷಿಣ ಭಾರತದ ಮೊದಲ ರೋಡ್-ಕಮ್-ರೈಲು ಮಾರ್ಗದ ಡಬ್ಬಲ್ ಡೆಕ್ಕರ್ ಫ್ಲೈ ಓವರ್ ಲೋಕಾರ್ಪಣೆ
ಬೆಂಗಳೂರು : ಬೆಂಗಳೂರಿನ ರಾಗಿಗುಡ್ಡದಲ್ಲಿ ದಕ್ಷಿಣ ಭಾರತದ ಅತಿ ಎತ್ತರದ ರೋಡ್-ಕಮ್-ರೈಲು ಮೇಲ್ಸೇತುವೆಯನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಲೋಕಾರ್ಪಣೆ ಮಾಡಿದರು. 449 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಡಬ್ಬಲ್ ಡೆಕ್ಕರ್ ಫ್ಲೈ ಓವರ್ ನ್ನು ನಿರ್ಮಾಣ ಮಾಡಲಾಗಿದ್ದು, ಇದು ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್‌ವರೆಗೆ ನಿರ್ಮಾಣವಾಗಿದೆ. ಡಬ್ಬಲ್ ಡೆಕ್ಕರ್ ಮೊದಲ ಫ್ಲೈ ಓವರ್ ಎರಡೂ ಬದಿಗಳಲ್ಲಿ ಎರಡು … Continued