ರೇಷ್ಮೆ ಗೂಡಿಗೆ ದಾಖಲೆ ಬೆಲೆ..: ಒಂದು ಕೆಜಿ ರೇಷ್ಮೆಗೂಡು 1043 ರೂ.ಗಳಿಗೆ ಮಾರಾಟ..!

ಬೆಂಗಳೂರು: ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ರೇಷ್ಮೆ ಗೂಡಿನ ದರ ನಾಲ್ಕು ಅಂಕೆಗಳಿಗೆ ತಲುಪಿದೆ..! ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ಬುಧವಾರ ದಾಖಲೆ ಮಟ್ಟದಲ್ಲಿ ರೇಷ್ಮೆ ಗೂಡು ಹರಾಜಾಗಿದ್ದು, ಒಂದು ಕೆಜಿ ರೇಷ್ಮೆಗೂಡು ಬರೋಬ್ಬರಿ‌ 1043 ರೂ.ಗಳಿಗೆ ಮಾರಾಟವಾಗಿದೆ. ರೇಷ್ಮೆ ದರ ಸರಾಸರಿ ಕಳೆದ ವರ್ಷಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ. 2020-21 ನೇ ಸಾಲಿನಲ್ಲಿ ಪ್ರತಿ ಕೆಜಿ … Continued