ಬಸ್-ಬೈಕ್ ಡಿಕ್ಕಿ: ಹೊತ್ತಿ ಉರಿದ ಬಸ್ ; ಬೈಕ್‌ ಸವಾರ ಸಜೀವ ದಹನ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಟೋಲ್‌ಗೇಟ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸಜೀವ ದಹನಗೊಂಡು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಾಹಿತಿಯ ಪ್ರಕಾರ, ರಾಷ್ಟ್ರೀಯ ಹೆದ್ದಾರಿಯ ಕನ್ನೊಳ್ಳಿ ಟೋಲ್ ಪ್ಲಾಜಾ ಬಳಿ ವೇಗವಾಗಿ ಸಾಗುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ … Continued

ಸಿಂದಗಿ : ಪೊಲೀಸರ ಗುಂಡೇಟಿಗೆ ರೌಡಿಶೀಟರ್ ಸಾವು

ವಿಜಯಪುರ: ದರೋಡೆ ಮಾಡಿ ಪರಾರಿಯಾಗುವ ಯತ್ನದಲ್ಲಿದ್ದಾಗ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸಾವಿಗೀಡಾದ ಘಟನೆ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪುರ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಯುನೂಸ್ ಇಕ್ಲಾಸ್ ಪಟೇಲ್ (35) ಮೃತಪಟ್ಟ ರೌಡಿಶೀಟರ್ ಎಂದು ಗುರುತಿಸಲಾಗಿದೆ. … Continued