ಸಿಂಧನೂರು | ಮಂತ್ರಾಲಯ ಸಂಸ್ಕೃತ ವಿದ್ಯಾಪೀಠದ ವಾಹನ ಪಲ್ಟಿ ; ನಾಲ್ವರು ಸಾವು

ರಾಯಚೂರು : ಕ್ರೂಸರ್ ವಾಹನ ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದು, 10 ಜನರು ಗಾಯಗೊಂಡ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ ಎಂದು ವರದಿಯಾಗಿದೆ. 14 ಮಂದಿ ಪ್ರಯಾಣಿಸುತ್ತಿದ್ದ ಕ್ರೂಸರ್‌ ವಾಹನವು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಮೃತರನ್ನು ಮಂತ್ರಾಲಯ ಸಂಸ್ಕೃತ ಪಾಠ ಶಾಲೆಯ … Continued

ಭತ್ತದ ತೌಡು ತುಂಬಿದ ಲಾರಿ ಪಲ್ಟಿ: ರಸ್ತೆ ಬಂದಿ ನಿಂತಿದ್ದ ಇಬ್ಬರು ಇಂಜಿನಿಯರ್‌​ ಸೇರಿ ಮೂವರ ಸಾವು

ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ರಸ್ತೆ ಬದಿ ನಿಂತವರ ಮೇಲೆ ಲಾರಿ ಪಲ್ಟಿಯಾಗಿ ಇಬ್ಬರು ಇಂಜಿನಿಯರ್​ ಸೇರಿ ಮೂವರು ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸಿಂಧನೂರು ಪಿಡಬ್ಲ್ಯೂಡಿ ಕ್ಯಾಂಪ್‌ ಸಮೀಪದ ಡಾಲರ್ಸ್ ಕಾಲನಿ ಕ್ರಾಸ್ ಬಳಿ ಈ ದುರಂತ ನಡೆದಿದ್ದು, ಪಿಡಬ್ಲ್ಯುಡಿ ಇಲಾಖೆಯ ಜವಳಗೇರಾ ಉಪವಿಭಾಗದ ಕಿರಿಯ ಇಂಜಿನಿಯರ್‌​ಗಳಾದ ಶಿವರಾಜ ಕರಿರಾಂಪುರ (29), ಮಲ್ಲಿಕಾರ್ಜುನ … Continued