ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಮಾಡಿ ಶವದ ಮೇಲೆಯೇ ಮಗು ಮಲಗಿಸಿ ಹೋದ ಹಂತಕರು !
ರಾಯಚೂರು: ಮಹಿಳೆಯೊಬ್ಬರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿ, ಆಕೆಯ ಎರಡು ವರ್ಷದ ಮಗುವನ್ನು ಮೃತದೇಹದ ಮೇಲೆಯೇ ಕಳ್ಳಿರಿಸಿ ಹಂತಕರು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶನಿವಾರ (ಸೆ.19) ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ಸಿಂಧನೂರಿನ ಆರ್‌ಎಚ್. ಕ್ಯಾಂಪ್-4ರ ನಿವಾಸಿ ಸ್ನೇಹಾ (26) ಎಂದು ಗುರುತಿಸಲಾಗಿದೆ. ಸಿಂಧನೂರು ತಾಲೂಕಿನ ಆರ್‌ಎಚ್. ಕ್ಯಾಂಪ್-5ರ … Continued