ವೀಡಿಯೊ..| ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ ಭೂ ಕುಸಿತ
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದ ದೇವಸ್ಥಾನದ ಬಳಿ ಭಾನುವಾರ ಭೂ ಕುಸಿತ ಉಂಟಾಗಿದೆ ಎಂದು ವರದಿಯಾಗಿದೆ. ನಿರಂತರವಾಗಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಭೂ ಕುಸಿತವಾಗಿದೆ. ದೇವಿ ಮನೆಯ ಕ್ಷೇತ್ರ ಪಾಲೇಶ್ವರ ದೇವಸ್ಥಾನಕ್ಕೆ ಇಳಿಯುವ ಮೆಟ್ಟಿಲುಗಳಿಗೆ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ದೇವಸ್ಥಾನದ ಮೆಟ್ಟಿಲುಗಳಿಂದ ಸುಮಾರು 20-25 ಅಡಿಗಳಷ್ಟು ದೂರದಲ್ಲಿ ಭೂ … Continued