ಡಿಸೆಂಬರ್ 2ರಿಂದ ಶಿರಸಿ-ಕುಮಟಾ ರಸ್ತೆಯಲ್ಲಿ ವಾಹನ ಸಂಚಾರ ಬಂದ್
ಕಾರವಾರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ರಾಷ್ಟ್ರೀಯ ಹೆದ್ದಾರಿ-766 ಕುಮಟಾ-ಶಿರಸಿ ರಸ್ತೆ ಅಗಲೀಕರಣ ಕಾಮಗಾರಿಯ ಕಾರಣದಿಂದ ಡಿಸೆಂಬರ್ 2 ರಿಂದ ಫೆಬ್ರವರಿ 25ರ ವರೆಗೆ ವಾಹನ ಸಂಚಾರ ಬಂದ್ ಆಗಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಾಮಗಾರಿಯನ್ನು ನಿಗದಿತ ಸಮಯದೊಳಗೆ ಪೂರ್ಣ ಮಾಡಬೇಕಾಗಿರುವುದರಿಂದ ಅಗಲೀಕರಣ ನಡೆದಿರುವ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಿ ಬದಲಿ ಮಾರ್ಗದಲ್ಲಿ ಸಂಚರಿಸಲು … Continued