ಶಿರಸಿ-ಕುಮಟಾ ರಸ್ತೆಯಲ್ಲಿ ಡಿಸೆಂಬರ್ 30 ರಿಂದ ಬಸ್ ಸಂಚಾರ ; ಜಿಲ್ಲಾಧಿಕಾರಿ
ಕಾರವಾರ : ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ-766 ಇ ರಸ್ತೆಯಲ್ಲಿ ಡಿಸೆಂಬರ್ 30ರಿಂದ ಪುನಃ ಬಸ್ ಸಂಚಾರಕ್ಕೆ ಅನುವು ಮಾಡಿ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಪೊಲೀಸ್ ಅಧೀಕ್ಷಕರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ವರದಿ ಆಧಾರದ ಮೇಲೆ ಸದರಿ ರಸ್ತೆಯಲ್ಲಿ ಡಿಸೆಂಬರ್ 30 … Continued