ಶಿರಸಿ ; ಹಾಸ್ಟೆಲ್ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ
ಶಿರಸಿ: ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿದ್ದ 9ನೇ ತರಗತಿ ವಿದ್ಯಾರ್ಥಿನಿಯು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಬಳಿ ನಡೆದಿದೆ ಎಂದು ವರದಿಯಾಗಿದೆ. ಟಾಯ್ಲೆಟ್‌ನಲ್ಲಿ ಸ್ವಯಂ ಹೆರಿಗೆ ಮಾಡಿಕೊಂಡ ಬಳಿಕ ಹೆದರಿದ ಬಾಲಕಿ ನವಜಾತ ಶಿಶುವನ್ನು ಕಿಟಕಿಯಿಂದ ಎಸೆದಿದ್ದಾಳೆ ಎನ್ನಲಾಗಿದ್ದು, ಇದರಿಂದ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಹಾಸ್ಟೆಲ್‌ನ … Continued