ಮೊಬೈಲ್ ನಲ್ಲಿ ಹುಡುಗರ ಜೊತೆ ಹರಟೆ ಬೇಡ ಅಂದಿದ್ದಕ್ಕೆ ಅಣ್ಣನನ್ನೇ ಕೊಡಲಿಯಿಂದ ಹೊಡೆದು ಕೊಂದ 14 ವರ್ಷದ ಬಾಲಕಿ…!
ರಾಜನಂದಗಾಂವ್ : ಬುದ್ದಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕಿಯೊಬ್ಬಳು ಅಣ್ಣನನ್ನೇ ಕೊಲೆ ಮಾಡಿದ ಭಯಾನಕ ಘಟನೆ ಛತ್ತೀಸ್ ಗಡದ ಖೈರಗಢ-ಚುಯಿಖಾದನ್-ಗಂಡೈ (ಕೆಸಿಜಿ) ಜಿಲ್ಲೆಯಲ್ಲಿ ನಡೆದಿದೆ. ಮೊಬೈಲ್ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಬುದ್ಧಿವಾದ ಹೇಳಿದ ನಂತರ ತನ್ನ ಅಣ್ಣನನ್ನು ಕೊಡಲಿಯಿಂದ ಹೊಡೆದು ಕೊಂದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುಯಿಖಾಡನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಲಿದಿಹ್ಕಲಾ ಗ್ರಾಮದಲ್ಲಿ ನಡೆದ … Continued