ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್ ಹಗರಣ’ ತನಿಖೆಗೆ ಎಸ್ಐಟಿ ರಚಿಸಲು ಸಚಿವ ಸಂಪುಟ ಅನುಮೋದನೆ: ಎಚ್.ಕೆ. ಪಾಟೀಲ
ಬೆಂಗಳೂರು : ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ. ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು … Continued