ಧರ್ಮಸ್ಥಳ ಪ್ರಕರಣದ ತನಿಖಾ ತಂಡದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ
ಮಂಗಳೂರು : ಧರ್ಮಸ್ಥಳ ಗ್ರಾಮದ ವಿವಾದಿತ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ … Continued