ಸಿಡಿ ಪ್ರಕರಣ: ಎಸ್ಐಟಿಗೆ ದಾಖಲಿಸಿದ ಜಾರಕಿಹೊಳಿ ಹೇಳಿಕೆಯಲ್ಲಿ ಇರುವುದೇನು?
ಬೆಂಗಳೂರು: ಸಚಿವ ಸ್ಥಾನಕ್ಕೆ ಕಾರಣವಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರಿಂದ ವಿಶೇಷ ತನಿಖಾ ತಂಡ ಹೇಳಿಕೆ ದಾಖಲಿಸಿಕೊಂಡಿದೆ. ಅವರು ನೀಡಿದ ನಾಲ್ಕು ಪುಟಗಳ ಹೇಳಿಕೆಯಲ್ಲಿ ರಮೇಶ್ ಜಾರಕಿಹೊಳಿ ಕೆಲವು ಸ್ಫೋಟಕ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ತಿಳುದಬಂದಿದೆ. ಸದಾಶಿವನಗರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದ ಅಂಶಗಳನ್ನೇ ಆಧಾರವಾಗಿಟ್ಟುಕೊಂಡು ಅವರು ತಮ್ಮ ಹೇಳಿಕೆ ದಾಖಲಿಸಿದ್ದು, … Continued