ಹಿರಿಯ ಸಿಪಿಐ(ಎಂ) ನಾಯಕ ಸೀತಾರಾಮ ಯೆಚೂರಿ ಇನ್ನಿಲ್ಲ…
ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ದೆಹಲಿಯ ಏಮ್ಸ್‌ಗೆ ದಾಖಲಾಗಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ಅವರು ಗುರುವಾರ ನಿಧನರಾಗಿದ್ದಾರೆ. ರಾಜಕೀಯ ತಂತ್ರಜ್ಞ, ಚಿಂತಕ, ಲೇಖಕ ಮತ್ತು ಪಕ್ಷದ ಮುಖವಾಣಿ ಪೀಪಲ್ಸ್ ಡೆಮಾಕ್ರಸಿಯ ಸಂಪಾದಕರಾಗಿದ್ದ ಸೀತಾರಾಮ್ ಯೆಚೂರಿ ಅವರ ನಿದನದಿಂದ ಸಿಪಿಐ(ಎಂ) ತನ್ನ ದೃಢವಾದ ಸ್ತಂಭಗಳಲ್ಲಿ ಒಂದನ್ನು ಕಳೆದುಕೊಂಡಿದೆ. ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಯೆಚೂರಿ … Continued