ಮುಡಾ ಹಗರಣ: ಸಿದ್ದರಾಮಯ್ಯ ಕುಟುಂಬಕ್ಕೆ ಸೈಟ್ ; ನಕಲಿ ನಿರ್ಣಯದ ಆಧಾರದ ಮೇಲೆ ನಿವೇಶನ ಹಂಚಿಕೆ-ಬಿಜೆಪಿ ಆರೋಪ
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ ಅವರಿಗೆ ಬದಲಿ ನಿವೇಶನ ನೀಡುವ ನಿರ್ಣಯವನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ತೆಗೆದುಕೊಂಡಿಲ್ಲ. ಆದರೂ ನಿಯಮಬಾಹಿರವಾಗಿ 14 ನಿವೇಶನಗಳನ್ನು ಪಡೆಯಲಾಗಿದೆ ಎಂದು ಬಿಜೆಪಿಯ ವಿಧಾನಪರಿಷತ್ ಸದಸ್ಯ ರವಿಕುಮಾರ ಗಂಭೀರ ಆರೋಪ ಮಾಡಿದ್ದಾರೆ ಹಾಗೂ ಆಡಿಯೋ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ರವಿಕುಮಾರ ಅವರು, 2020ರಲ್ಲಿ … Continued