ಕರ್ನಾಟಕದ ಯೋಧ ಕಾಶಿರಾಯ ಸೇರಿ ಆರು ಜನರಿಗೆ ಶೌರ್ಯ ಪ್ರಶಸ್ತಿ ಪ್ರದಾನ
ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಜೊತೆ ಹೋರಾಡಿ ಹುತಾತ್ಮರಾದ ಕರ್ನಾಟಕದ ವೀರ ಯೋಧ ಕಾಶಿರಾಯ ಬಮ್ಮನಹಳ್ಳಿ ಸೇರಿದಂತೆ ಆರು ಜನರಿಗೆ ಶೌರ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಶಸ್ತಿ ದೆಹಲಿಯಲ್ಲಿ ಬುಧವಾರ ಪ್ರಶಸ್ತಿ ಪ್ರದಾನ ಮಾಡಿದರು. 73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಆರು ಮಂದಿ ವೀರಯೋಧರಿಗೆ ಶೌರ್ಯ ಪ್ರಶಸ್ತಿ ನೀಡಲಾಗಿದೆ. ಈ ಪೈಕಿ … Continued