854 ಕೋಟಿ ರೂ. ಸೈಬರ್ ಹೂಡಿಕೆ ವಂಚನೆ: ಆರು ಮಂದಿಯನ್ನು ಬಂಧಿಸಿದ ಬೆಂಗಳೂರು ಪೊಲೀಸರು
ಬೆಂಗಳೂರು: 854 ಕೋಟಿ ರೂಪಾಯಿ ಸೈಬರ್ ವಂಚನೆ ಹಗರಣವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ ಮತ್ತು ಹೂಡಿಕೆ ಯೋಜನೆಯ ನೆಪದಲ್ಲಿ ಭಾರತದಾದ್ಯಂತ ಸಾವಿರಾರು ಸಂತ್ರಸ್ತರಿಗೆ ವಂಚಿಸಿದ ಆರು ಜನರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ವಂಚಿಸಿದ ಒಟ್ಟು ಮೊತ್ತದಲ್ಲಿ ಐದು ಕೋಟಿ ರೂ.ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆರೋಪಿ ಗ್ಯಾಂಗ್ ವಾಟ್ಸಾಪ್ ಮತ್ತು ಟೆಲಿಗ್ರಾಂ … Continued