ಮೈ ಜುಂ ಎನ್ನುವ ವೀಡಿಯೊ…: ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ 15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್…!
ಕ್ವೀನ್ಸ್‌ಲ್ಯಾಂಡ್: ಆಸ್ಟ್ರೇಲಿಯಾದಲ್ಲಿ ನಡೆದ ಅಪಾಯಕಾರಿ ಘಟನೆಯೊಂದರ ವೀಡಿಯೋವನ್ನು ಅಲ್ಲಿನ ಅಧಿಕಾರಿಗಳು ಗುರುವಾರ ಬಿಡುಗಡೆ ಮಾಡಿದ್ದಾರೆ. ವಿಮಾನದಿಂದ ಜಿಗಿದ ಸ್ಕೈಡೈವರ್ ಒಬ್ಬರ ಪ್ಯಾರಾಚೂಟ್ ವಿಮಾನದ ಬಾಲಕ್ಕೆ ಸಿಲುಕಿಕೊಂಡು ಸ್ಕೈಡೈವರ್ ಸಾವಿರಾರು ಮೀಟರ್ ಎತ್ತರದಲ್ಲಿ ಗಾಳಿಯಲ್ಲಿ ನೇತಾಡಿದ ಭೀಕರ ದೃಶ್ಯಗಳು ವೀಡಿಯೋದಲ್ಲಿದೆ. ಕಳೆದ ಸೆಪ್ಟೆಂಬರ್‌ನಲ್ಲಿ ಕೇರ್ನ್ಸ್‌ನ ದಕ್ಷಿಣ ಭಾಗದಲ್ಲಿ ಸಾಹಸ ಪ್ರದರ್ಶನ ಮಾಡುವಾಗ ಈ ಘಟನೆ ನಡೆದಿದ್ದು, ಸಾರಿಗೆ … Continued