ವೀಡಿಯೊ…| ಟಿವಿ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಜೊತೆ ನಂಟಿತ್ತು ಎಂಬುದನ್ನು ಒಪ್ಪಿಕೊಂಡ ಪಾಕ್‌ ಸೆನೆಟರ್ ಶೆರ್ರಿ ರೆಹಮಾನ್

ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಉಪಾಧ್ಯಕ್ಷೆ ಶೆರ್ರಿ ರೆಹಮಾನ್ ಅವರು ಅಲ್-ಖೈದಾಗೆ ಸಂಬಂಧಿಸಿದ ಬ್ರಿಗೇಡ್ 313 ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುವಾಗ ಪಾಕಿಸ್ತಾನದ ಭೂತಕಾಲವು ಭಯೋತ್ಪಾದನೆ ಜೊತೆ ನಂಟು ಇತ್ತು ಎಂಬುದನ್ನು ಒಪ್ಪಿಕೊಂಡಿದ್ದಾರೆ. . “ನೀವು ಭೂತಕಾಲದ ಬಗ್ಗೆ ಮಾತನಾಡುತ್ತಲೇ ಇರುತ್ತೀರಿ ಏಕೆಂದರೆ ಅದು ಹಾಗೆ ಇತ್ತು” ಎಂದು ಅವರು ಸ್ಕೈ ನ್ಯೂಸ್ ಪತ್ರಕರ್ತೆ ಯಾಲ್ಡಾ ಹಕೀಮ್ … Continued

ವೀಡಿಯೊ…| ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ನೆರವು ನೀಡುವುದನ್ನು ಒಪ್ಪಿಕೊಂಡ ಪಾಕಿಸ್ತಾನ ರಕ್ಷಣಾ ಸಚಿವ…!

ನವದೆಹಲಿ: ಪಾಕಿಸ್ತಾನ ಭಯೋತ್ಪಾದಕ ಗುಂಪುಗಳಿಗೆ ಹಣಕಾಸು ಒದಗಿಸುವ ಮತ್ತು ಬೆಂಬಲ ನೀಡುವ ಇತಿಹಾಸವನ್ನು ಹೊಂದಿದೆಯೇ ಎಂದು ಪ್ರಶ್ನೆಗೆ ಪಾಕಿಸ್ತಾನದ ರಕ್ಷಣಾ ಸಚಿವರು ಅಮೆರಿಕ ಮತ್ತು ಪಶ್ಚಿಮ ದೇಶಗಳ ಪರವಾಗಿ “ಕೊಳಕು ಕೆಲಸ” ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಬ್ರಿಟಿಷ್ ಸುದ್ದಿ ಜಾಲ ಸ್ಕೈ ನ್ಯೂಸ್ ಜೊತೆಗಿನ ಸಂದರ್ಶನದಲ್ಲಿ “ಪಾಕಿಸ್ತಾನವು ಈ ಭಯೋತ್ಪಾದಕ ಸಂಘಟನೆಗಳನ್ನು ಬೆಂಬಲಿಸುವ, ತರಬೇತಿ ನೀಡುವ ಮತ್ತು … Continued