ವೀಡಿಯೊ…| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ
ಹಾವೇರಿ: ಚುನಾವಣಾ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಯ ಸವಣೂರಿಗೆ ಆಗಮಿಸಿದ ವೇಳೆ ತಮ್ಮ ಹೆಗಲ ಮೇಲೆ ಕೈಹಾಕಿದ ಸ್ಥಳೀಯ ಕಾಂಗ್ರೆಸ್ ಮುಖಂಡನಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ (DK Shivakumar) ಕಪಾಳಮೋಕ್ಷ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಡಿ.ಕೆ.ಶಿವಕುಮಾರ ತಮ್ಮ ಕಾರಿನಿಂದ ಇಳಿದು ಹೊರಬಂದಾಗ … Continued